ನವದೆಹಲಿ: ಭಗತ್ ಸಿಂಗ್ ಅವರ ಹುತಾತ್ಮ ದಿನದ ಆಚರಣೆಯ ಹಿನ್ನಲೆಯಲ್ಲಿ ಟ್ವಿಟ್ ಮಾಡಿರುವ ಕಾಂಗ್ರೆಸ್ ಸ್ವಾತಂತ್ರ್ಯ ಹೋರಾಟಗಾರ ವೀರ ಸಾರ್ವಕರ್ ಅವರನ್ನು ದೇಶದ್ರೋಹಿ ಎಂದಿದೆ.
ಕಾಂಗ್ರೆಸ್ನ ಅಧಿಕೃತ ಟ್ವಿಟರ್ ಐಎನ್ಸಿಇಂಡಿಯಾ ಮಾಡಿರುವ ಟ್ವಿಟ್ನಲ್ಲಿ ಭಗತ್ ಸಿಂಗ್ ಮತ್ತು ವೀರ ಸಾವರ್ಕರ್ ಅವರ ಭಾವಚಿತ್ರವನ್ನು ಹಾಕಿ ದೇಶಭಕ್ತ ಮತ್ತು ದೇಶದ್ರೋಹಿ ಎಂದು ಹೇಳಿದೆ.
ಇದೇ ವೇಳೆ ಭಗತ್ ಸಿಂಗ್ ಮತ್ತು ಸಾವರ್ಕರ್ ಅವರು ಬ್ರಿಟಿಷರಿಗೆ ಬರೆದ ಪಿಟಿಷನನ್ನು ಭಾವಚಿತ್ರದ ಕೆಳಗೆ ನೀಡಿದೆ.
ಕಾಂಗ್ರೆಸ್ನ ಈ ವರ್ತನೆ ಮತ್ತೊಂದು ರಾಜಕೀಯ ಕೆಸರೆರೆಚಾಟಕ್ಕೆ ವೇದಿಕೆ ಸಿದ್ಧಪಡಿಸುವ ಸಾಧ್ಯತೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.