ಜೈಪುರ್: ರಾಜಸ್ಥಾನದ ಕೋಟಾದ ಮುಸ್ಲಿಂ ಧರ್ಮಗುರುಗಳು ವಿವಾಹ ಸಂದರ್ಭದಲ್ಲಿ ಮುಸ್ಲಿಮರು ಡಿಜೆ, ಸಂಗೀತ ಮತ್ತು ವೆಡ್ಡಿಂಗ್ ಬ್ಯಾಂಡ್ಗಳನ್ನು ಉಪಯೋಗಿಸುವುದಕ್ಕೆ ನಿಷೇಧ ಹೇರಿದ್ದಾರೆ.
ಧರ್ಮಗುರುಗಳ ಈ ದಬ್ಬಾಳಿಕೆಯನ್ನು ಇತರ ಖಾಝೀಗಳೂ ಸಮರ್ಥಿಸಿಕೊಂಡಿದ್ದಾರೆ.
ತಮ್ಮ ಆದೇಶಗಳನ್ನು ಕಟ್ಟುನಿಟ್ಟಿನಲ್ಲಿ ಪಾಲಿಸಬೇಕು ಎಂಬ ಕಾರಣಕ್ಕೆ ನಿಖಾ ಬಗ್ಗೆ ನಿಯಮಗಳ ಪತ್ರವನ್ನು ಹಂಚಿಕೆ ಮಾಡುವುದಾಗಿ ಧರ್ಮಗುರುಗಳು ಹೇಳಿದ್ದಾರೆ.
ಕೋಟಾ ಮಾತ್ರವಲ್ಲದೇ ದೇಶದ ನಾನಾ ಕಡೆ ಮುಸ್ಲಿಂ ಧರ್ಮಗುರುಗಳು ಈ ಬಗ್ಗೆ ಫತ್ವಾ ಹೊರಡಿಸಿದ್ದಾರೆ, ಈ ಮೂಲಕ ಜನರ ಆಯ್ಕೆ ಸ್ವಾತಂತ್ರ್ಯಕ್ಕೆ ಧಕ್ಕೆ ತರುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.