ನವದೆಹಲಿ: ದೇಶದ್ರೋಹದ ಘೋಷಣೆಗಳನ್ನು ಕೂಗುತ್ತಿದ್ದವರನ್ನು ಬಿಜೆಪಿ ಬಲವಂತವಾಗಿ ಜೈ ಹಿಂದ್ ಎನ್ನುವಂತೆ ಮಾಡಿದೆ, ಈ ಮೂಲಕ ರಾಷ್ಟ್ರೀಯತೆಯ ಸಿದ್ಧಾಂತದ ಮೊದಲ ಸವಾಲಿನಲ್ಲಿ ಬಿಜೆಪಿ ಜಯಶಾಲಿಯಾಗಿದೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ದೇಶಪ್ರೇಮ ಮತ್ತು ಭಾರತ್ ಮಾತಾ ಕೀ ಜೈ ಘೋಷಣೆಯ ಬಗೆಗಿನ ಭಾರೀ ವಿವಾದದ ನಡುವೆ ಜೇಟ್ಲಿ ಈ ಹೇಳಿಕೆ ನೀಡಿದ್ದು ಭಾರೀ ಮಹತ್ವ ಪಡೆದುಕೊಂಡಿದೆ.
ಜೆಎನ್ಯು ವಿದ್ಯಾರ್ಥಿಗಳು ಸೇರಿದಂತೆ ಇತರರು ಜೈ ಹಿಂದ್ ಘೋಷಣೆ ಕೂಗಿದ ಹಿನ್ನಲೆಯಲ್ಲಿ ಜೇಟ್ಲಿ ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.