ಬೆಂಗಳೂರು: ಬೊಮ್ಮನಹಳ್ಳಿಯಲ್ಲಿ ಗಾರ್ಮೆಂಟ್ಸ್ ಕಾರ್ಮಿಕರು ಕೇಂದ್ರ ಸರ್ಕಾರದ ನೂತನ ಕಾರ್ಮಿಕ ನೀತಿ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದು , ಈಗ ಪ್ರತಿ ಭಟನೆ ಹಿಂಸಾರೂಪಕ್ಕೆ ತಿರುಗಿದೆ.
ಸಾಯಿ ಮತ್ತು ಜಾಕಿ ಗಾರ್ಮೆಂಟ್ ಸೇರಿದಂತೆ 5 ಕಂಪನಿಯ ಸುಮಾರು 10 ಸಾವಿರ ಕಾರ್ಮಿಕರು ಪ್ರತಿಭಟನೆಯನ್ನು ಬೆಳಗಿನಿಂದ ನಡೆಸುತ್ತಿದ್ದು , ಅದು ಹಿಂಸಾರೂಪ ಪಡೆಯುತ್ತಿದೆ.
ಪ್ರತಿಭಟನೆ ನಿರತರು ಕಲ್ಲುಗಳಿಂದ ಎಸೆಯುತ್ತಿದ್ದು ಅನೇಕ ಮಹಿಳೆಯರು , ಪೊಲೀಸ್ ಸಿಬ್ಬಂದಿಗಳು ಮತ್ತು ಸೇರಿದಂತೆ ಹಲವರಿಗೆ ಗಾಯಗೊಂಡಿದ್ದು, ಬೆಂಗಳೂರು ಪೊಲೀಸ್ ಆಯುಕ್ತ ಪಿ.ಹರಿಶೇಖರನ್ ಕೈ ಬೆರಳಿಗೂ ಗಾಯವಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಪೊಲೀಸರು ಲಘು ಲಾಠಿ ಪ್ರವಾಹ ನಡೆಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.