ಬೆಂಗಳೂರು : ರಾಜ್ಯದಲ್ಲಿ ಜನರು ಬರದಿಂದ ಬಳಲುತ್ತಿದ್ದು, ಅವರಿಗೆ ಪರಿಹಾರ ಕಾಮಗಾರಿಗಾಗಿ ನೆರವಾಗು ವಂತೆ ಬಿಜೆಪಿಯ ಶಾಸಕರು ಮತ್ತು ಸಂಸದರು ಒಂದು ತಿಂಗಳ ವೇತನವನ್ನು ಬರ ಪರಿಹಾರ ನಿಧಿಗೆ ನೀಡುವಂತೆ ಸಂಸದ ಮತ್ತು ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಕೇಳಿಕೊಂಡಿದ್ದಾರೆ.
ರಾಜ್ಯದಲ್ಲಿ ತೀವ್ರ ಬರ ಸಮಸ್ಯೆ ಉಂಟಾಗಿದ್ದು ಅದರ ಪರಿಹಾರ ಕಾಮಗಾರಿಗಾಗಿ ನೆರವು ನೀಡಲು ಒಂದು ತಿಂಗಳ ವೇತನವನ್ನು ಶಾಸಕರು ಮತ್ತು ಸಂಸದರು ನೀಡುವಂತೆ ಬಿಎಸ್ ಯಡಿಯೂರಪ್ಪ ಪತ್ರ ಬರೆದು ಕೇಳಿಕೊಂಡಿದ್ದಾರೆ ಎನ್ನಲಾಗಿದೆ.
ರಾಜ್ಯದಲ್ಲಿ ಬರದ ಕಾಮಕಾರಿ ಮತ್ತು ಅದರ ವೀಕ್ಷಣೆಗಾಗಿ ಮತ್ತು ಜನರ ಸಮಸ್ಯೆಗಳನ್ನು ಆಲಿಸಲು ಏ.೨೭ ರಿಂದ ಐದು ದಿನಗಳ ಕಾಲ ಯಡಿಯೂರಪ್ಪ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ನಡೆಸಿ ಅಧ್ಯಯನ ನಡೆಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.