ಮಂಗಳೂರು : ಭಾರತೀಯ ಜನತಾ ಪಾರ್ಟಿಯ ಕರ್ನಾಟಕ ರಾಜ್ಯದ ನೂತನ ಅಧ್ಯಕ್ಷರಾದ ಶ್ರೀ ಬಿ.ಎಸ್.ಯಡ್ಡಿಯೂರಪ್ಪನವರು ಎ.23 ರಂದು ಸಂಜೆ 4ಕ್ಕೆ ವಿಮಾನ ನಿಲ್ದಾಣ, ಶ್ರೀದೇವಿ ಕಾಲೇಜು, ಕೆಂಜಾರಿನಿಂದ ಬಿಜೆಪಿ ವತಿಯಿಂದ ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಿ, ಬಂಟ್ವಾಳದ ಮೂಲಕ ಕಲ್ಲಡ್ಕದಲ್ಲಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಪಕ್ಷದ ಕಾರ್ಯಕರ್ತರು, ಹಿತೈಷಿಗಳು, ಭಾಗವಹಿಸಬೇಕಾಗಿ ಪ್ರಕಟಣೆಯಲ್ಲಿ ಕೋರಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.