ಕೋಟ್ಟಯಂ: ಕೇರಳದ ಕೋಟ್ಟಯಂ ಜಿಲ್ಲೆಯ ತತಂಗಾಡಿ ಜುಮಾ ಮಸೀದಿಗೆ ಮುಸ್ಲಿಂ ಮಹಿಳೆಯರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದರೊಂದಿಗೆ 1000 ವರ್ಷಗಳ ಹಳೆಯ ಪರಂಪರೆ ಮುರಿದಂತಾಗಿದೆ.
ಭಾರತದ ಅತೀ ಪುರಾತನ ಮಸೀದಿಗಳಲ್ಲೊಂದಾದ ಈ ಮಸೀದಿಗೆ ಮುಸ್ಲಿಂ ಮಹಿಳೆಯರ ಪ್ರವೇಶ ನಿಷಿದ್ಧವಾಗಿದ್ದು, ಪ್ರವೇಶ ನೀಡುವಂತೆ ಹೋರಾಟ ನಡೆಸಲಾಗಿತ್ತು. ಇದೀಗ ಮಸೀದಿಯ ಆಡಳಿತ ಮಂಡಳಿ ಮುಸ್ಲಿಂ ಮಹಿಳೆಯರ ಪ್ರವೇಶಕ್ಕೆ ಅವಕಾಶ ಕಲ್ಪಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.