ನವದೆಹಲಿ: ಬಿಜೆಪಿಯ ಹಿರಿಯ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ಮತ್ತು ಒಲಿಂಪಿಕ್ ಪದಕ ವಿಜೇತ ಬಾಕ್ಸರ್ ಮೇರಿಕೋಮ್ ಅವರು ಮಂಗಳವಾರ ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.
ಸೋಮವಾರ ಒಟ್ಟು 9 ಮಂದಿ ನೂತನ ಸದಸ್ಯರು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು, ಅದರಲ್ಲಿ 5 ಮಂದಿ ಕಾಂಗ್ರೆಸ್ಸಿಗರು. ಇಬ್ಬರು ಸಿಪಿಐ-ಎಂ ಸದಸ್ಯರು, ಒಬ್ಬರು ಬಿಜೆಪಿ ಮತ್ತು ಒಬ್ಬರು ಶಿರೋಮಣಿ ಅಖಾಲಿ ದಳ ಸದಸ್ಯರು.
ಮೇರಿಕೋಮ್ ಅವರನ್ನು ಬಿಜೆಪಿ ರಾಜ್ಯಸಭೆಗೆ ನಾಮನಿರ್ದೇಶನಗೊಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.