ಉಡುಪಿ : ಸರಳ, ಮುಗ್ಧವಾದ ಮತ್ತು ವಿಮರ್ಶೆಗೆ ಒಳಪಡದ ಭಜಿಸುವ ವಿಧಾನವಾದ ಭಜನೆ ಸಮಾಜದಲ್ಲಿರುವ ತಾರತಮ್ಯ ನಿವಾರಣೆಗೆ ಪೂರಕ ಎಂದು ಜನಪದ ಸಂಶೋಧಕ, ಸಂಸ್ಕೃತಿ ಅಧ್ಯಯನ ಕಾರ ಕೆ.ಎಲ್. ಕುಂಡಂತಾಯ ಹೇಳಿದರು.
ಮಣಿಪಾಲದ ಶಿವಪಾಡಿ ಶ್ರೀಉಮಾಮಹೇಶ್ವರ ದೇವಸ್ಥಾನದ ಅಭಿವೃದ್ಧಿ ಟ್ರಸ್ಟ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಉಡುಪಿ ತಾಲೂಕು ಭಜನಾ ಮಂಡಳಿಗಳ ಒಕ್ಕೂಟದ ಸಹಯೋಗದಲ್ಲಿ ನಡೆದ ಭಜನ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರಾಗ, ತಾಳ ಗೊತ್ತಿಲ್ಲದೆ ಹಾಡುವ ಮತ್ತು ಅದನ್ನು ಇತರರು ಅನುಸರಿಸುವ ಅನುಸರಣೆಯ ಕ್ರಮ ಭಜನೆಯ ವೈಶಿಷ್ಟ್ಯ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.