ಬೆಂಗಳೂರು : ರಾಜ್ಯಕ್ಕೆ ಭೀಕರ ಬರ ಪರಿಸ್ಥಿತಿ ಕಾಡುತ್ತಿದ್ದು, ಬರ ಪರಿಹಾರ ಕಾಮಗಾರಿಗಳಿಗೆ ಹೆಚ್ಚಿನ ಪರಿಹಾರ ಒದಗಿಸಲು ಪ್ರಧಾನಿಗಳ ಬಳಿ ನಿಯೋಗವನ್ನು ಕೊಂಡೋಯ್ಯಲಾಗುವುದು. ಇದೇ ಸಂದರ್ಭ ಸಂದರ್ಭದಲ್ಲಿ ಹೆಚ್ಚಿನ ಅನುದಾನಕ್ಕಾಗಿ ಮನವಿ ಸಲ್ಲಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈಗಾಗಲೇ ಬರಪರಿಹಾರ ಕಾಮಗಾರಿಗಾಗಿ ಅನುದಾನವನ್ನು ಕೇಂದ್ರ ಸರಕಾರವು ನೀಡಿದ್ದು, ಅದನ್ನು ಉಪಯೋಗಿಸಲಾಗುವುದು ಆಹಣವನ್ನು ಸರಕಾರಕ್ಕೆ ಮರಳಿಸಲು ಜಿಲ್ಲಾಧಿಕಾರಿಗಳಿಗೆ ತಿಳಿಸಿಲ್ಲ ಎಂದು ಅವರು ಹೇಳಿದರು.
ಯಡಿಯೂರಪ್ಪನವರ ಈ ಹಿಂದೆ ಸಿಎಂ ಸಿದ್ದರಾಮಯ್ಯ ಅವರು, ಕಾಟಾಚಾರಕ್ಕೆ ಬರ ಪ್ರವಾಸ ಮಾಡುತ್ತಿದ್ದಾರೆ ಎಂದು ಅವರು ಹೇಳಿದ್ದರು. ಇದಕ್ಕೆ ಟಾಂಗ್ ಕೊಟ್ಟ ನಿಎಂ ಸಿದ್ದರಾಮಯ್ಯ ಅವರು ಮೊದಲು ಮಾಹಿತಿ ಮಡೆದು ಕೊಂಡು ಮಾತನಾಡಲಿ ಅವರಿಗೆ ಮಾಹಿತಿ ಕಒರತೆಯಿದೆ ಎಂದು ಅವರು ಹೇಳಿದ್ದಾರೆ.
ಈ ಹಿಂದೆ ಬರವಿಲ್ಲ, ಇದೆಲ್ಲಾ ಪ್ರತಿಪಕ್ಷಗಳ ಕುತಂತ್ರ ಎಂದ ಮಂತ್ರಿಗಳು ಈಗ ಸಿಎಂ ಅವರ ಈ ಹೇಳಿಕೆ ಜನರನ್ನು ರೊಚ್ಚಿಗೆಬ್ಬಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.