×
Home About Us Advertise With s Contact Us

ಡಾ| ಡಿ. ವೀರೇಂದ್ರ ಹೆಗ್ಗಡೆ ಅಭಿನಂದನಾ ಸಮಿತಿಯಿಂದ ಪೂರ್ವಭಾವಿ ಸಭೆ

ಬೆಳ್ತಂಗಡಿ : ಪದ್ಮವಿಭೂಷಣ ಪುರಸ್ಕೃತರಾಗಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಅಭಿನಂದಿಸಲು ಬೆಳ್ತಂಗಡಿ ತಾಲೂಕು ಮಟ್ಟದ ಅಭಿನಂದನಾ ಸಮಿತಿಯಿಂದ ಪೂರ್ವಭಾವಿ ಸಭೆಯು ಮಂಗಳವಾರ ಬೆಳ್ತಂಗಡಿ ಮಂಜುನಾಥ ಕಲಾಭವನದಲ್ಲಿ ನಡೆಯಿತು.

24dlSABE

ಪೂರ್ವಭಾವಿ ಸಭೆಯಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ, ಬಿಜೆಪಿ ಜಿಲ್ಲಾ ಅಧ್ಯಕ್ಷ ಪ್ರತಾಪಸಿಂಹ ನಾಯಕ್, ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಮುಗುಳಿ ನಾರಾಯಣ ರಾವ್, ವಿಶ್ವಹಿಂದೂ ಪರಿಷತ್‌ನ ಅಧ್ಯಕ್ಷ ತಿಮ್ಮಪ್ಪ ಗೌಡ ಬೆಳಾಲು, ಜೆಡಿಎಸ್ ರಾಜ್ಯ ಮಹಿಳಾ ಘಟಕದ ಕಾರ್ಯಾಧ್ಯಕ್ಷೆ ರಾಜಶ್ರೀ ಎಸ್. ಹೆಗ್ಡೆ ಸೇರಿದಂತೆ ತಾಲೂಕಿನ ಹಿರಿಯ ಗಣ್ಯರು ಉಪಸ್ಥಿತರಿದ್ದರು.

 

 

Recent News

Back To Top
error: Content is protected !!