ನವದೆಹಲಿ : ಸೆಲೆಬ್ರೆಟಿ ನೆಟವರ್ಥ್.ಕಾಮ್ 50 ಶ್ರೀಮಂತ ರಾಜಕಾರಣೀಗಳ ಪಟ್ಟಿಯನ್ನು ಬಿಡುಗಡೆಮಾಡಿದ್ದು, ಕಾಂಗ್ರೇಸ್ ಅಧ್ಯಕ್ಷೆ ಸೋನಿಯಾಗಾಂಧಿ 26 ನೇ ಸ್ಥಾನದಲ್ಲಿದ್ದಾರೆ.
ಸೋನಿಯಾಗಾಂಧಿಯವರು ಬ್ರಿಟನ್ ರಾಣಿ ಎಲಿಜೆಬೆತ್ ಗಿಂತಲೂ ಹೆಚ್ಚಿನ ಆಸ್ಥಿಯನ್ನು ಹೊಂದಿದ್ದಾರೆ. ಈ ಮೂಲಕ ವಿಶ್ವದ ಶ್ರೀಮಂತ ರಾಜಕಾರಿಣಿಗಳ ಪಟ್ಟಿಗೆ ಸೇರಿಕೊಂಡಿದ್ದು,ತದನಂತರದ ಸ್ಥಾನದಲ್ಲಿ ಪಾಕಿಸ್ಥಾನ ಪ್ರಧಾನಿ ನವಾಜ್ಶರೀಫ್ ಹೊಂದಿದ್ದಾರೆ. ಕೆಲವು ಮೂಲಗಳ ಪ್ರಕಾರ ಸೋನೀಯಾ ೧೩೩೩೫ ಕೋಟಿ ರೂಪಾಯಿ ಯಷ್ಟು ಮೌಲ್ಯದ ಆಸ್ತಿಹೊಂದ್ದಾರೆ ಎನ್ನಲಾಗಿದೆ.
ಆದರೆ ಈ ಪಟ್ಟಿಯಲ್ಲಿ ಸೋನಿಯಾ ಗಾಂಧಿಯವರ ಮತ್ತು ಚರ ಆಸ್ತಿಗಳ ಬಗ್ಗೆ ಪೂರ್ಣಮಾಹಿತಿ ನೀಡಲ್ಲ. ಈ ಪಟ್ಟಿಯಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮೊದಲ ಸ್ಥಾನ ಪಡೆದ್ದಾರೆ. ಸೌದಿ ಅರೇಬಿಯಾದ ಮತ್ತು ಬ್ರುನೈ ರಾಜ ಎರಡನೇ ಮತ್ತು ಮೂರನೇ ಸ್ಥಾನದಲ್ಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.