ಗುವಾಹಟಿ: ಅಸ್ಸಾಂನಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲುಂಡಿದ್ದು, ಬಿಜೆಪಿ ಭಾರೀ ಸ್ಥಾನಗಳನ್ನು ಗೆಲ್ಲುವ ಮೂಲಕ ಇತಿಹಾಸವನ್ನು ಸೃಷ್ಟಿ ಮಾಡಿದೆ.
80 ಸ್ಥಾನಗಳಲ್ಲಿ ಮುನ್ನಡೆಯನ್ನು ಬಿಜೆಪಿ ಕಾಯ್ದುಕೊಂಡಿದೆ. ಈ ಮೂಲಕ 15 ವರ್ಷಗಳ ಕಾಂಗ್ರೆಸ್ ಆಡಿಳಿತ ಕೊನೆಗೊಳ್ಳಲಿದೆ.
ಕೇಂದ್ರ ಸಚಿವ ಸೊರ್ಬಾನಂದ ಸೋನಾವಾಲಾ ಅವರು ಅಸ್ಸಾಂನ ಮುಖ್ಯಮಂತ್ರಿಯಾಗುವ ಎಲ್ಲಾ ಸಾಧ್ಯತೆಗಳು ಇವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.