ಚೆನ್ನೈ: ತಮಿಳುನಾಡಿನಲ್ಲಿ ಎಐಎಡಿಎಂಕೆ ಪಕ್ಷ ಭಾರೀ ಮುನ್ನಡೆಯನ್ನು ಗಳಿಸಿದ್ದು, ಎರಡನೇ ಬಾರಿಗೆ ಅಧಿಕಾರದ ಗದ್ದುಗೆ ಏರುವುದು ಖಚಿತವಾಗಿದೆ.
ಎಲ್ಲಾ ಸಮೀಕ್ಷೆಗಳ ಲೆಕ್ಕಾಚಾರವನ್ನು ಬುಡಮೇಲು ಮಾಡಿರುವ ಜಯಲಲಿತಾ ಅವರು ಸತತ ಎರಡನೇ ಬಾರಿಗೆ ಸಿಎಂ ಆಗುವ ಹಾದಿಯಲ್ಲಿದ್ದಾರೆ. ಈ ಮೂಲಕ 30 ವರ್ಷಗಳ ಹಿಂದೆ ತನ್ನ ಗುರು ಎಂಜಿಆರ್ ಮಾಡಿದ ದಾಖಲೆಯನ್ನು ಮುರಿಯಲಿದ್ದಾರೆ.
ಕಾಂಗ್ರೆಸ್ನೊಂದಿಗೆ ಮೈತ್ರಿ ಮಾಡಿಕೊಂಡ ಡಿಎಂಕೆಯ ಅಧಿಕಾರದ ಕನಸು ನುಚ್ಚು ನೂರಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.