ಇರಾನ್ : ಪ್ರಧಾನಿ ನರೇಂದ್ರ ಮೋದಿಯವರು ಅವರು ಎರಡು ದಿನ ಕಾಲಇರಾನಿನ ಪ್ರವಾಸದಲ್ಲಿದ್ದು, ಮಹತ್ವದ ಒಪ್ಪಂದ ಮತ್ತು ಚರ್ಚೆ ನಡೆಯುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.
ಇರಾನ್ ಅಧ್ಯಕ್ಷ ಹಸನ್ ರೊಹಾನಿ ಮತ್ತು ಪ್ರಧಾನಿ ನರೇಂದ್ರಮೋದಿ ನೇತ್ರತ್ವದಲ್ಲಿ ಉನ್ನತಮಟ್ಟದ ಸಭೆ ನಡೆಯಲಿದೆ. ಈ ಸಂದರ್ಭದಲ್ಲಿ ಚಾಬಹಾರ್ ಬಂದರು ಒಡಂಬಡಿಕೆ ಒಪ್ಪಂದಕ್ಕೆ ಸಹಿಮಾಡುವ ಸಾಧ್ಯತೆಗಳಿವೆ. ಅಲ್ಲದೇ ಎರಡೂ ರಾಷ್ಟ್ರಗಳ ನಡುವೆ ಆರ್ಥಿಕ ಮತ್ತು ಇನ್ನೂ ಹಲವು ತಾಂತ್ರಿಕ ಒಪ್ಪಂದ ಏರ್ಪಡುವ ಸಾಧ್ಯತೆಗಳಿವೆ ಎಂದು ನಿರೀಕ್ಷೀಸಲಾಗುತ್ತಿದೆ.
ಫೆಬ್ರವರಿ 2013ರಲ್ಲಿ ವಿಶ್ವಸಮುದಾಯ ಇರಾನ್ಗೆ ನಿರ್ಬಂಧ ವಿಧಿಸಿತ್ತು,ಇತ್ತೀಚೆಗೆ ವಿಶ್ವ ಸಮುದಾಯ ಈ ನಿರ್ಬಂಧವನ್ನು ತೆರವುಗೊಳಿಸಿತ್ತು. ಇದಾದ ಬಳಿಕ ಪ್ರಧಾನಿಯವರ ಮೊದಲ ಭೇಟಿ ಮಹತ್ವ ಪಡೆದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.