ತಮಿಳುನಾಡು : ಸತತ ಎರಡನೇ ಬಾರಿಗೆ ಜೆ.ಜಯಲಲಿತಾ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕಾರಿದ್ದಾರೆ.
ಜಯಲಲಿತಾ ಆರನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಅವರೊಂದಿಗೆ ಸಂಪುಟ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಸಮಾರಂಭದಲ್ಲಿ ಕೇಂದ್ರ ಸಚಿವ ವೆಂಕಯ್ಯ ನಾಯ್ಡು, ಸೇರಿದಂತೆ ದೇಶದ ಗಣ್ಯಾತಿಗಣ್ಯರು ಉಪಸ್ಥಿತರಿದ್ದರು.
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ 500 ಮದ್ಯದಂಗಡಿಗಳನ್ನು ಬಂದ್ ಮಾಡಲು ಆದೇಶಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.