ಮಂಗಳೂರು: ದೇಸಿ ಉತ್ಥಾನ ಅಸೋಸಿಯೇಟ್ಸ್, ಮಂಗಳೂರು ಇದರ ಆಶ್ರಯದಲ್ಲಿ ಮೇ 27ರಿಂದ 29ರ ವರೆಗೆ ಸಾವಯವ ನೈಸರ್ಗಿಕ ಸಿರಿಧಾನ್ಯ ಮೌಲ್ಯವರ್ಧಿತ ಆಹಾರ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ.
ಇದೇ ವೇಳೆ ಪಂಚಗವ್ಯ ಆಯುರ್ವೇದ ಚಿಕಿತ್ಸಾ ಶಿಬಿರ ಹಾಗೂ ಸಾವಯವ ಸಿರಿಧಾನ್ಯ ಆಹಾರೋತ್ಸವವೂ ನಡೆಯಲಿದೆ. ಆಹಾರೋತ್ಸವವು ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆ ವರೆಗೆ ದೇಸಿ ಉತ್ಥಾನ ಅಸೋಸಿಯೇಟ್ಸ್, ವಸುಂಧರಾ ಬಿಲ್ಡಿಂಗ್, ಉರ್ವ ಮಾರಿಗುಡಿ ಅಡ್ಡರಸ್ತೆ, ಮಂಗಳೂರು ಇಲ್ಲಿ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0824-2441296 ಅಥವಾ ಮೊ. 7760596275 ಸಂಪರ್ಕಿಸುವಂತೆ ಕೋರಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.