ಸಹರಣ್ಪುರ: ಇನ್ನು ಮುಂದೆ ಕೇಂದ್ರ ಅಥವಾ ರಾಜ್ಯ ಮಟ್ಟದ ಸರ್ಕಾರಿ ವೈದ್ಯರುಗಳ ನಿವೃತ್ತಿಯ ವಯಸ್ಸು 65ಕ್ಕೆ ಏರಿಕೆಯಾಗಲಿದೆ.
ಪ್ರಧಾನಿ ನರೇಂದ್ರ ಮೋದಿ ತಮ್ಮ ಸರ್ಕಾರಕ್ಕೆ ಎರಡು ವರ್ಷ ತುಂಬಿದ ಹಿನ್ನಲೆಯಲ್ಲಿ ಗುರುವಾರ ಉತ್ತರಪ್ರದೇಶದ ಸಹರಣ್ಪುರದಲ್ಲಿ ನಡೆಸಿದ ಸಮಾವೇಶದಲ್ಲಿ ಈ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ.
ನಿವೃತ್ತಿ ವಯಸ್ಸು ಹೆಚ್ಚಳದ ನಿರ್ಧಾರವನ್ನು ಸರ್ಕಾರಿ ವೈದ್ಯರು ಸಂಭ್ರಮದಿಂದ ಸ್ವಾಗತಿಸಿದ್ದಾರೆ. ಇದದಿಂದಾಗಿ ದೇಶದಾದ್ಯಂತ ಇರುವ ಲಕ್ಷಾಂತರ ವೈದ್ಯರುಗಳಿಗೆ ಪ್ರಯೋಜನವಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.