ಮಂಗಳೂರು : ಶಾರದಾ ವಿದ್ಯಾಸಂಸ್ಥೆಯ ಅಂಗ ಸಂಸ್ಥೆಯಾದ ತಲಪಾಡಿಯ ದೇವಿನಗರದಲ್ಲಿರುವ ಶಾರದಾ ವಿದ್ಯಾನಿಕೇತನ ಶಾಲೆಯು ಶೇ.100 ಫಲಿತಾಂಶದ ಸಾಧನೆಯೊಂದಿಗೆ ಗಮನಾರ್ಹ ಸಾಧನೆಗೈದಿದೆ.
ಪರೀಕ್ಷೆಗೆ ಹಾಜರಾದ ಒಟ್ಟು 173 ವಿದ್ಯಾರ್ಥಿಗಳಲ್ಲಿ 17 ವಿದ್ಯಾರ್ಥಿಗಳು 10 ಗ್ರೇಡ್ ಪಾಯಿಂಟ್ ಹಾಗೂ 24 ವಿದ್ಯಾರ್ಥಿಗಳು 9-9.8 ಗ್ರೇಡ್ ಪಾಯಿಂಟ್ ಫಲಿತಾಂಶ ಪಡೆದಿರುತ್ತಾರೆ ಎಂದು ಸಂಸ್ಥೆಯ ಅಧ್ಯಕ್ಷರಾದ ಪ್ರೊ. ಎಂ.ಬಿ.ಪುರಾಣಿಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.