ಮಂಗಳೂರು : ರಕ್ತದಾನ ದುಬೈ ಮಾರ್ಕೆಟ್ ಪ್ರೆಂಡ್ಸ್ ಅಸೋಸಿಯೇಷನ್ (ರಿ.)..ಕಲ್ಪನಾ ಸ್ವೀಟ್ಸ್ ಎದುರುಗಡೆ..ಮಾರ್ಕೆಟ್ ರೋಡ್ ಹಾಗೂ ಕೆ.ಎಂ.ಸಿ.ಆಸ್ಫತ್ರೆ ಮಂಗಳೂರು ಇದರ ಆಶ್ರಯದಲ್ಲಿ ಸೋಮವಾರ ಮೇ30ರಂದು ಬೃಹತ್ ರಕ್ತದಾನ ಶಿಬಿರ ನಡೆಯಿತು.
ಶಿಬಿರದಲ್ಲಿ ಸುಮಾರು 100 ಕ್ಕಿಂತಲೂ ಹೆಚ್ಚು ಯುನಿಟ್ಟಿಗೆ ರಕ್ತವನ್ನು ಸಂಗ್ರಹಿಸಲಾಯಿತು. ಶಿಬಿರದಲ್ಲಿ ಅಸೋಸಿಯೇಷನ್ ನ ಅಧ್ಯಕ್ಷರು, ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅಧ್ಯಕ್ಷ ಯೋಗೀಶ್ ಶೆಟ್ಟಿ ಸೆರಿದಂತೆ ಗಣ್ಯರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.