ಮುಂಬಯಿ: ಮುಂಬಯಿಯ ಅಂಧೇರಿ ಈಸ್ಟ್ ರೈಲ್ವೇ ನಿಲ್ದಾಣದ ಬಳಿ ಇದ್ದ ಕಟ್ಟಡವೊಂದರಲ್ಲಿ ಬುಧವಾರ ಅಗ್ನಿ ಅವಘಡ ಸಂಭವಿಸಿದೆ. ಕಟ್ಟಡದೊಳಗೆ ಹಲವರು ಸಿಕ್ಕಿ ಹಾಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಬಹುಮಹಡಿಯ ವಾಣಿಜ್ಯ ಸಂಕೀರ್ಣದಲ್ಲಿ ಈ ಅವಘಡ ಸಂಭವಿಸಿದ್ದು, ಕಟ್ಟಡದಲ್ಲಿ ದಟ್ಟ ಹೊಗೆ ಆವರಿಸಿದೆ. ಕಟ್ಟಡದೊಳಗಿರುವವರು ಉಸಿರುಗಟ್ಟಿ ಅಸ್ವಸ್ಥರಾಗುವ ಸಂಭವವಿದೆ.
8 ಅಗ್ನಿಶಾಮಕ ವಾಹನಗಳು ಸ್ಥಳಕ್ಕಾಗಮಿಸಿದ್ದು ಬೆಂಕಿ ನಂದಿಸುವ ಕಾರ್ಯ ಮಾಡುತ್ತಿವೆ. ರಕ್ಷಣಾಕಾರ್ಯವನ್ನೂ ಕೈಗೊಳ್ಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.