ನವದೆಹಲಿ: ಭಾರತದ ಇ-ಕಾಮರ್ಸ್ ಸಂಸ್ಥೆ ಭಾರತ ಸರ್ಕಾರಕ್ಕೆ ಹೊಸ ಪರಿಕಲ್ಪನೆಯೊಂದಿಗೆ ಆನ್ಲೈನ್ ಖರೀದಿಗೆ ಯೋಜನೆ ರೂಪಿಸಿದೆ.
ಇದರೊಂದಿಗೆ ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಂತ್ರಿಗಳು, ಸಚಿವರು ತಮ್ಮ ಕಚೇರಿಗೆ ಅಗತ್ಯವಿರುವ ಉಪಕರಣಗಳು ಮತ್ತಿತರ ವಸ್ತುಗಳನ್ನು GeM ’ಗವರ್ನ್ಮೆಂಟ್ ಇ-ಮಾರ್ಕೆಟ್ಪ್ಲೇಸ್’ ಮೂಲಕ ಖರೀದಿಸಲು ಸಹಕಾರಿಯಾಗಲಿದೆ.
1860 ರಲ್ಲಿ ಸ್ಥಾಪಿಸಲಾಗಿದ್ದ ಈ ಸಂಸ್ಥೆಯ ಯೋಜನೆಯನ್ನು ಪೂರೈಕೆ ಮತ್ತು ವಿಲೇವಾರಿ ನಿರ್ದೇಶನಾಲಯ ನಿರ್ವಹಿಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.