News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 30th October 2024


×
Home About Us Advertise With s Contact Us

ಸಮನ್ಸ್ ರದ್ದುಪಡಿಸುವಂತೆ ಕೋರಿ ಸುಪ್ರೀಂ ಮೊರೆ ಹೋದ ಸಿಂಗ್

coal scamನವದೆಹಲಿ: ಕಲ್ಲಿದ್ದಲು ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯದ ಮುಂದೆ ಹಾಜರಾಗುವುದರಿಂದ ತನಗೆ ವಿನಾಯಿತಿ ನೀಡಬೇಕು ಎಂದು ಕೋರಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಸುಪ್ರೀಂಕೋರ್ಟ್‌ಗೆ ಮನವಿ ಮಾಡಿದ್ದಾರೆ.

ಕಲ್ಲಿದ್ದಲು ನಿಕ್ಷೇಪ ಹಂಚಿಕೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಂಗ್ ಅವರು ಮುಂದಿನ ತಿಂಗಳು ನ್ಯಾಯಾಲಯದ ಮುಂದೆ ವಿಚಾರಣೆಗೆ ಹಾಜರಾಗಬೇಕು ಎಂದು ದೆಹಲಿ ಕೋರ್ಟ್ ಅವರಿಗೆ ಸಮನ್ಸ್ ಜಾರಿಗೊಳಿಸಿತ್ತು.

ಅವರೊಂದಿಗೆ ಕುಮಾರ್ ಮಂಗಳಮ್ ಬಿರ್ಲಾ ಸೇರಿದಂತೆ ಇತರರಿಗೂ ಸಮನ್ಸ್ ಜಾರಿಗೊಳಿಸಲಾಗಿತ್ತು.

ಇದೀಗ ಸಿಂಗ್ ತನಗೆ ನೀಡಿರುವ ಸಮನ್ಸ್‌ನ್ನು ರದ್ದುಪಡಿಸುವಂತೆ ಕೋರಿ ಸುಪ್ರೀಂ ಮೊರೆ ಹೋಗಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top