ಶ್ರೀನಗರ: ಈ ಬಾರಿಯ ಪವಿತ್ರ ಕೈಲಾಸ, ಮಾನಸ ಸರೋವರ ಯಾತ್ರೆಗೆ ಶನಿವಾರ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಂದ ಚಾಲನೆ ದೊರೆತಿದೆ.
ಚೀನಾದ ಟಿಬೆಟ್ ಸ್ವಾಯತ್ತ ಪ್ರದೇಶದಲ್ಲಿ ನೂತನ ಮಾರ್ಗ ನಾತು ಲಾ ಪಾಸ್ ಮೂಲಕ ಈ ಯಾತ್ರಾರ್ಥಿಗಳು ಕೈಲಾಸ, ಮಾನಸ ಸರೋವರಕ್ಕೆ ಪ್ರಯಾಣಿಸಲಿದ್ದಾರೆ. ಈ ಮಾರ್ಗ ಸಮುದ್ರ ಮಾರ್ಗಕ್ಕಿಂತ 4 ಸಾವಿರ ಅಡಿ ಎತ್ತರದಲ್ಲಿದೆ.
ಈ ಮಾರ್ಗ ಅತ್ಯಂತ ಆರಾಮದಾಯಕವಾಗಿದ್ದು, ವಯಸ್ಸಾದವರಿಗೆ, ಮಹಿಳೆಯರು ಸೇರಿದಂತೆ ಭಾರತೀಯ ಪ್ರಯಾಣಿಕರಿಗೆ ಅನುಕೂಲಕರವಾಗಿದೆ.
ಕಳೆದ ಸೆಪ್ಟಂಬರ್ನಲ್ಲಿ ಭಾರತಕ್ಕೆ ಆಗಮಿಸಿದ್ದ ಚೀನಾ ಅಧ್ಯಕ್ಷ ಕ್ಷಿ ಜಿನ್ಪಿಂಗ್ ಈ ಮಾರ್ಗವನ್ನು ಭಾರತೀಯರ ಯಾತ್ರೆಗೆ ತೆರೆಯುವುದಾಗಿ ಘೋಷಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.