ಬೆಂಗಳೂರು: ಇಲೆಕ್ಟ್ರಾನಿಕ್ ಸಿಗರೇಟ್ ಅಥವಾ ಇ-ಸಿಗರೇಟ್ನ್ನು ಇಂದಿನಿಂದಲೇ ರಾಜ್ಯಾದ್ಯಂತ ನಿಷೇಧಿಸಿರುವುದಾಗಿ ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.
ಇಲೆಕ್ಟ್ರಾನಿಕ್ ಸಿಗರೇಟ್ ಉತ್ಪಾದನೆ, ಮಾರಾಟವನ್ನು ನಿಷೇಧಿಸಲಾಗಿದ್ದು, ಆದೇಶ ಉಲ್ಲಂಘಿಸಿರುವ ಬಗ್ಗೆ ಮಾಹಿತಿ ದೊರೆತಲ್ಲಿ ವೆಬ್ಸೈಟ್ನ್ನು ಬ್ಯಾನ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ರಾಜದಾತ್ಯಂತ ಇ-ಸಿಗರೇಟ್ ಮಾರಾಟ ಮಾಡುವಂತಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಇ-ಸಿಗರೇಟ್ ಮಾರಾಟ ಅಥವಾ ಸೇದುವುದು ಕಂಡು ಬಂದಲ್ಲಿ 104 ಸಂಖ್ಯೆಗೆ ಕರೆ ಮಾಡುವಂತೆ ಸಚಿವ ಖಾದರ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.