ಶ್ರೀನಗರ: ಜಮ್ಮುವಿನ ಕುಪ್ವಾರ ಜಿಲ್ಲೆಯಲ್ಲಿ ಮಂಗಳವಾರ ಜಂಟಿ ಪೊಲೀಸ್ ಪಡೆಗಳು ಲಷ್ಕರ್-ಇ-ತೋಯ್ಬಾ ಉಗ್ರ ಸಂಘಟನೆಯ ಉನ್ನತ ಮುಖಂಡನೋರ್ವನನ್ನು ಬಂಧನಕ್ಕೊಳಪಡಿಸಿವೆ.
ಉಗ್ರ ಅಬು ಉಕಾಶ ಅಲಿಯಾಸ್ ಅಂಝುಲ್ಲಾಹನನ್ನು ಸೋಗಂ ಮಾರುಕಟ್ಟೆಯ ಲೊಲಬ್ ಏರಿಯಾದಲ್ಲಿ ಬೆಳಿಗ್ಗೆ 7 ಗಂಟೆಯ ಸುಮಾರಿಗೆ ಬಂಧಿಸಲಾಗಿದೆ.
ಈತ ಲಷ್ಕರ್ ಸಂಘಟನೆಯ ಪ್ರಮುಖ ನಾಯಕನಾಗಿದ್ದ, ಈತನ ಬಂಧನದಿಂದಾಗಿ ಉಗ್ರ ವಿರೋಧಿ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳಿಗೆ ಮಹತ್ವ ಮುನ್ನಡೆ ಸಿಕ್ಕಂತಾಗಿದೆ.
ಒಂದು ಗ್ರೆನೇಡ್ ಮತ್ತು 38,000 ನಗದು ಈತನಿಂದ ವಶಪಡಿಸಿಕೊಳ್ಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.