ನವದೆಹಲಿ: ಪ್ರತಿವರ್ಷ ಮುಸ್ಲಿಮರ ರಂಜಾನ್ ಮಾಸದಲ್ಲಿ ಇಫ್ತಾರ್ ಕೂಟ ಆಯೋಜಿಸುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಈ ಬಾರಿ ಮಾತ್ರ ಇಫ್ತಾರ್ ಆಯೋಜಿಸುತ್ತಿಲ್ಲ.
ಇಫ್ತಾರ್ ಬದಲು ಅವರು ಈ ಬಾರಿ ಬಡ ಕುಟುಂಬಗಳಿಗೆ ರೇಷನ್ ವಿತರಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ದೇಶದಲ್ಲಿ ಬರದಂತಹ ಪ್ರಕೃತಿ ವಿಕೋಪಗಳು ಸಂಭವಿಸಿದ ಹಿನ್ನಲೆಯಲ್ಲಿ ಈ ನಿರ್ಧಾರಕೈಗೊಂಡಿರುವುದಾಗಿ ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.