ಮಂಗಳೂರು: ದಿನಾಂಕ 23-06-2016 ರಂದು ಶ್ಯಾಮ್ ಪ್ರಸಾದ್ ಮುಖರ್ಜಿಯವರ ಸ್ಮೃತಿ ದಿನವನ್ನು ಜಿಲ್ಲಾ ಕಚೇರಿಯ ಅಕ್ಷಯ ಸಭಾಂಗಣದಲ್ಲಿ ಮಂಗಳೂರು ನಗರ ದಕ್ಷಿಣದ ಅಧ್ಯಕ್ಷರಾದ ಶ್ರೀ ರವಿಶಂಕರ್ ಮಿಜಾರ್ರವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು.
ವಿ.ಪ.ಸದಸ್ಯರಾದ ಕ್ಯಾ. ಗಣೇಶ್ ಕಾರ್ಣಿಕ್ರವರು ದಿ|ಶ್ಯಾಂ ಪ್ರಸಾದ್ ಮುಖರ್ಜಿಯವರ ಬಗ್ಗೆ ಮಾತನಾಡಿದರು. ಜಿಲ್ಲಾ ಪ್ರಧಾನಕಾರ್ಯದರ್ಶಿ ಬ್ರಿಜೇಶ್ ಚೌಟ, ಮ.ನ.ಪಾ.ಸದಸ್ಯರು, ಪಕ್ಷದ ಪದಾಧಿಕಾರಿಗಳು ಹಾಗೂ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.