ನವದೆಹಲಿ: ಆಸ್ತಿ ಮೌಲ್ಯವನ್ನು ಘೋಷಣೆ ಮಾಡದವರು, ಸೆ.30ರೊಳಗೆ ತಮ್ಮಲ್ಲಿನ ಎಲ್ಲಾ ಆಸ್ತಿ ವಿವರಗಳ ಬಗ್ಗೆ ಘೋಷಣೆ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಭಾನುವಾರ ರೇಡಿಯೋ ಕಾರ್ಯಕ್ರಮ ’ಮನ್ ಕೀ ಬಾತ್’ನಲ್ಲೂ ಈ ಬಗ್ಗೆ ಹೇಳಿರುವ ಅವರು, ’ನಿಯಮಗಳನ್ನು ಮುರಿಯುವ ಮೂಲಕ ನಾವು ನಮ್ಮ ಶಾಂತಿಯನ್ನು ಕಳೆದುಕೊಳ್ಳುತ್ತಿದ್ದೇವೆ. ಆದಾಯದ ಬಗ್ಗೆ ಸರ್ಕಾರಕ್ಕೆ ಯಾಕೆ ಸರಿಯಾದ ಮಾಹಿತಿ ನೀಡಬಾರದು?’ ಎಂದಿದ್ದರು.
ಈ ಬಗ್ಗೆ ಗಂಭೀರವಾಗಿರುವ ಸರ್ಕಾರ, ರಾಷ್ಟ್ರೀಯ ದಿನಪತ್ರಿಕೆಗಳಲ್ಲಿ ಜಾಹೀರಾತುಗಳನ್ನು ನೀಡಿ ಸೆ.30, 2016ರರೊಳಗೆ ಘೋಷಿಸದ ಆಸ್ತಿ ವಿವರಗಳನ್ನು ಶೀಘ್ರದಲ್ಲೇ ಘೋಷಿಸುವಂತೆ ಮನವಿ ಮಾಡಿಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.