ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವಿಳಂಬ ನೀತಿ ಮತ್ತು ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ಸೀಟುಗಳು ದುಬಾರಿಯಾಗಿದ್ದರಿಂದ ವಿದ್ಯಾರ್ಥಿಗಳು ಕಾಮೆಡ್ಕೆ ಕೌನ್ಸೆಲಿಂಗ್ನಲ್ಲಿ ಭಾಗವಹಿಸಲು ಹಿಂದೇಟು ಹಾಕುತ್ತಿರುವುದು ಕಂಡು ಬಂದಿದೆ.
ವಿದ್ಯಾರ್ಥಿಗಳು ಇಂಜಿನಿಯರಿಂಗ್, ವೈದ್ಯಕೀಯ ಕೋರ್ಸ್ಗಳನ್ನು ಬಿಟ್ಟು ಇತರ ಕೋರ್ಸ್ಗಳನ್ನು ಆಯ್ಕೆ ಮಾಡುತ್ತಿದ್ದು, ಈ ವಿದ್ಯಾರ್ಥಿಗಳನ್ನು ಆಕರ್ಶಿಸಲು ಖಾಸಗಿ ಕಾಲೇಜುಗಳು ಶೇ.10ರಷ್ಟು ಶುಲ್ಕವನ್ನು ಮಾತ್ರ ಏರಿಸಲು ನಿರ್ಧರಿಸಿದೆ.
ಕಳೆದ ಬಾರಿ ಕಾಮೆಡ್ಕೆ ಮೀಸಲಾತಿಗೆ ರೂ.1.21 ಹಾಗೂ ಇತರರಿಗೆ ಇದ್ದ 1.70 ಲಕ್ಷ ಸೀಟುಗಳ ವಾರ್ಷಿಕ ಶುಲ್ಕವನ್ನು 70,000ಕ್ಕೆ ಇಳಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.