ಫರೀದಾಬಾದ್: ಲಾರಿಯಲ್ಲಿ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಇಬ್ಬರನ್ನು ತಡೆದು ಅವರಿಗೆ ಗೋಮೂತ್ರ ಮತ್ತು ಸಗಣಿ ತಿನ್ನಿಸಿರುವ ಘಟನೆ ಫರೀದಾಬಾದಿನಲ್ಲಿ ನಡೆದಿದೆ.
ಅಕ್ರಮವಾಗಿ ಗೋಮಾಂಸವನ್ನು ಸಾಗಣೆ ಮಾಡುತ್ತಿದ್ದ ವಿಷಯ ತಿಳಿದ ಗೋ ರಕ್ಷಣಾ ದಳದವರು ದೆಹಲಿ-ಫರೀದಾಬಾದ್ ಗಡಿ ಪ್ರದೇಶದಲ್ಲಿ ಅವರನ್ನು ತಡೆದು ಇಬ್ಬರನ್ನೂ ಚೆನ್ನಾಗಿ ಥಳಿಸಿ ಅವರಿಗೆ ಗೋಮೂತ್ರ ಮತ್ತು ಸಗಣಿ ತಿನ್ನಿಸಿದ್ದಾರೆ.
ರಿಜ್ವಾನ್ ಮತ್ತು ಮುಕ್ತಿಯಾರ್ ಇವರಿಬ್ಬರು ಸುಮಾರು 700 ಕೆ.ಜಿ. ಗೋಮಾಂಸವನ್ನು ಅಕ್ರಮವಾಗಿ ಲಾರಿಯಲ್ಲಿ ಸಾಗಣೆ ಮಾಡಲು ಯತ್ನಿಸುತ್ತಿದ್ದರು ಎನ್ನಲಾಗಿದೆ. ಈರ್ವರನ್ನೂ ಪೊಲೀಸರಿಗೆ ಒಪ್ಪಿಸಲಾಗಿದೆ.
ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.