ಲಕ್ನೋ: ಉತ್ತರ ಪ್ರದೇಶದಲ್ಲಿ ಚುನಾವಣೆಗೆ ಮುಂಚಿತವಾಗಿ ಭಾರೀ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಮಹತ್ವದ ಬೆಳವಣಿಗೆಯೊಂದರಲ್ಲಿ ಸೋಮವಾರ ಅಪ್ನಾದಳ್ ಪಕ್ಷ ಬಿಜೆಪಿಯೊಂದಿಗೆ ವಿಲೀನಗೊಂಡಿದೆ.
ಈ ಬೆಳವಣಿಗೆ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ದೊಡ್ಡ ಮುನ್ನಡೆಯನ್ನು ತಂದುಕೊಡಲಿದೆ ಎಂದು ರಾಜಕೀಯ ಪಂಡಿತರು ವಿಶ್ಲೇಷಿಸಿದ್ದಾರೆ.
ವಾರಣಾಸಿ-ಮಿರ್ಜಾಪುರ ಪ್ರದೇಶದಲ್ಲಿ ಹಿಂದುಳಿದ ವರ್ಗಗಳ ಭಾರೀ ಬೆಂಬಲ ಹೊಂದಿರುವ ಅಪ್ನಾದಳ್ ಬಿಜೆಪಿಗೆ ದೊಡ್ಡ ಶಕ್ತಿಯಾಗಲಿದೆ.
ಅಪ್ನಾದಳ್ನ್ನು ಡಾ.ಸೋನೆ ಲಾಲ್ ಪಾಟೇಲ್ ಸ್ಥಾಪಿಸಿದ್ದು, ಲೋಕಸಭಾದಲ್ಲಿ ಇದರ ಇಬ್ಬರು ಸಂಸದರಿದ್ದಾರೆ.
ಮೂಲಗಳ ಪ್ರಕಾರ ಅಪ್ನಾದಳದ ಶಾಸಕಿ ಅನುಪ್ರಿಯಾ ಪಾಟೇಲ್, ಕೇಂದ್ರ ಸಂಪುಟದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯೂ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.