ಬೆಂಗಳೂರು: ರಾಜ್ಯದ ಚಿಲ್ಲರೆ ವ್ಯಾಪಾರ ಕೇಂದ್ರಗಳು ಹಾಗೂ ಮಾಲ್ಗಳಲ್ಲಿ ತೊಗರಿ ಬೇಳೆಯನ್ನು ಕೆ.ಜಿ.ಗೆ ರೂ. 160-200 ರೂಪಾಯಿಯಂತೆ ಮಾರಾಟ ಮಾಡಲಾಗುತ್ತಿದ್ದು, ಬೆಲೆ ನಿಯಂತ್ರಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ.
ರಾಜ್ಯದ ಎಪಿಎಂಸಿಗಳಲ್ಲಿ ತೊಗರಿ ಬೇಳೆ ಕೆ.ಜಿ.ಗೆ ರೂ. 130 ರಂತೆ ಮಾರಾಟಕ್ಕೆ ಆಹಾರ ಖಾತೆ ಸಚಿವ ಯು.ಟಿ. ಖಾದರ್ ಶುಕ್ರವಾರ ಚಾಲನೆ ನೀಡಿದ್ದಾರೆ.
ಬೆಂಗಳೂರಿನ 5 ಸಗಟು ವ್ಯಾಪಾರ ಕೇಂದ್ರಗಳು ಹಾಗೂ ಇತರ ಜಿಲ್ಲೆಗಳಾದ ಹುಬ್ಬಳ್ಳಿ, ಕಲಬುರ್ಗಿ, ಬೀದರ್, ಮೈಸೂರು, ತುಮಕೂರು ಎಪಿಎಂಸಿಗಳಲ್ಲಿ ಪ್ರತಿ ಕೆ.ಜಿ. ರೂ.130 ರಂತೆ ಮಾರಾಟ ಮಾಡಲಾಗುವುದು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.