ನವದೆಹಲಿ: ಮಹಿಳೆಯರು ಮತ್ತು ಮಕ್ಕಳು ಬಸ್ಗಳನ್ನು ಹತ್ತುವಾಗ ಮತ್ತು ಇಳಿಯುವಾಗ ಸಂಭವಿಸುವ ಅಪಘಾತಗಳನ್ನು ತಡೆಗಟ್ಟಲು ಬಸ್ಗಳ ಫುಟ್ಬೋರ್ಡ್ ಮೇಲೆ ಸಂವೇದಕ (ಸೆನ್ಸಾರ್)ಗಳನ್ನು ಅಳವಡಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಸಚಿವೆ ಮೇನಕಾ ಗಾಂಧಿ ಸಲಹೆ ನೀಡಿದ್ದಾರೆ.
ಬಸ್ಗಳನ್ನು ಹತ್ತುವ ವೇಳೆ ಗಾಯಗೊಂಡಿರುವ ಬಗ್ಗೆ ಮಹಿಳೆಯರು ಮತ್ತು ಮಕ್ಕಳಿಂದ ಹಲವು ಬಾರಿ ದೂರುಗಳನ್ನು ಸ್ವೀಕರಿಸಿದ್ದೇನೆ. ಎಲ್ಲ ಬಸ್ಗಳಿಗೆ ಸೆನ್ಸಾರ್ಗಳನ್ನು ಅಳವಡಿಸಬೇಕು. ಇದರಿಂದ ಯಾರಾದರೂ ಬಸ್ನ ಫುಟ್ಬೋರ್ಡ್ ಮೇಲೆ ನಿಂತಿದ್ದರೆ ಬಸ್ ಚಲಿಸುವುದಿಲ್ಲ. ಇದು ಸುರಕ್ಷಿತ ಪ್ರಯಾಣಕ್ಕೆ ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.