ನವದೆಹಲಿ: ಕೇಂದ್ರ ಸರ್ಕಾರ ಆದಾಯ ತೆರಿಗೆ ಪಾವತಿಗೆ ಕೊನೆ ದಿನಾಂಕವನ್ನು ಜುಲೈ 31ರಿಂದ ಆಗಸ್ಟ್ 5ಕ್ಕೆ ವಿಸ್ತರಿಸಿದೆ.
2015-16ನೇ ಸಾಲಿನ ಆದಾಯ ತೆರಿಗೆ ಪಾವತಿಯನ್ನು ಜುಲೈ 31ರ ಒಳಗೆ ಸಲ್ಲಿಸಬೇಕಾಗಿತ್ತು. ಆದರೆ ಜುಲೈ 29ರಂದು ಬ್ಯಾಂಕ್ಗಳು ಮುಷ್ಕರ ನಡೆಸಿದ್ದರಿಂದ ಕೊನೆ ದಿನಾಂಕವನ್ನು ಆ.5ಕ್ಕೆ ವಿಸ್ತರಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಗಲಭೆಯಿಂದಾಗಿ ಆ.31ರ ವರೆಗೆ ಗಡುವು ನೀಡಲಾಗಿದೆ. ಎಂದು ಕಂದಾಯ ಇಲಾಖೆ ಕಾರ್ಯದರ್ಶಿ ಹಸ್ಮುಖ್ ಆಧಿಯಾ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.