ನವದೆಹಲಿ: ಎನ್.ಶ್ರೀನಿವಾಸನ್ ಅವರು ಲಂಡನ್ ಮೂಲದ ಏಜೆನ್ಸಿಯೊಂದಕ್ಕೆ 14 ಕೋಟಿ ರೂಪಾಯಿ ನೀಡಿ ಬಿಸಿಸಿಐ ಬೋರ್ಡ್ ಸದಸ್ಯರ ಮೇಲೆ ಗೂಢಚರ್ಯೆ ನಡೆಸಿದ್ದರು ಎಂಬ ಆರೋಪ ಕೇಳಿ ಬಂದಿದೆ.
ಈ ವರದಿಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ ಈ ಬಗ್ಗೆ ಚರ್ಚೆ ನಡೆಸಲು ಸೋಮವಾರ ಕೋಲ್ಕತ್ತಾದಲ್ಲಿ ಸಭೆ ಸೇರುತ್ತಿದೆ. ಅಲ್ಲದೇ ಈ ಪ್ರಕರಣದ ಬಗ್ಗೆ ಅಧಿಕೃತ ತನಿಖೆ ನಡೆಸುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ.
ಶ್ರೀನಿವಾಸನ್ ಅವರು ಬಿಸಿಸಿಐ ಹಣವನ್ನೇ ಗೂಢಚರ್ಯೆಗೆ ಬಳಸಿದ್ದರು ಎಂದು ವರದಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.