ಜಮ್ಮು ಕಾಶ್ಮೀರ : ಜಮ್ಮು ಕಾಶ್ಮೀರದ ಕುಪ್ವಾರದ ಮಚಿಲ್ ಸೆಕ್ಟರ್ನ ಬಿಎಸ್ಎಫ್ ಕ್ಯಾಂಪ್ ಮೇಲೆ ಸೋಮವಾರ ಉಗ್ರರು ದಾಳಿ ನಡೆಸಿದ್ದಾರೆ.
ಘಟನೆಯಲ್ಲಿ ಬಿಎಸ್ಎಫ್ಗೆ ಸೇರಿದ ಇಬ್ಬರು ಯೋಧರು ಮೃತರಾಗಿದ್ದಾರೆ. ಬಳಿಕ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ.
ಈ ಪ್ರದೇಶದಲ್ಲಿ ಉಗ್ರರು ಅವಿತಿರುವ ಶಂಕೆ ವ್ಯಕ್ತವಾಗಿದ್ದು ತೀವ್ರ ಸ್ವರೂಪದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.