ನವದೆಹಲಿ: ಕೇಂದ್ರ ಸರ್ಕಾರ ಭೂಸ್ವಾಧೀನ ಮಸೂದೆಯ ವಿರುದ್ಧ ಸಮರ ಸಾರಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸದ್ಯದಲ್ಲೇ ಬೃಹತ್ ಪಾದಾಯಾತ್ರೆ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿರುವ ರಾಜಸ್ಥಾನ, ಪಂಜಾಬ್, ಮಹಾರಾಷ್ಟ್ರದ ವಿದರ್ಭ, ತೆಲಂಗಾಣದ ಮೇದಕ್ನಲ್ಲಿ ಅವರು ಪಾದಾಯಾತ್ರೆ ಕೈಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಅವರ ಪಾದಾಯಾತ್ರೆ ಸಮಯ, ವೇಳಾಪಟ್ಟಿ ಶೀಘ್ರದಲ್ಲೇ ಅಂತಿಮಗೊಳ್ಳುವ ಸಾಧ್ಯತೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.