ನವದೆಹಲಿ: ಸಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆಯ ರಾಜ್ಯ ಸಚಿವ ವಿಜಯ್ ಸಾಂಪ್ಲ ಅವರು ಸೋಮವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಗೆ ರೂ.2 ಕೋಟಿಯನ್ನು ನೀಡಿದರು.
ಈ ಹಣ ‘ದೈನಿಕ್ ಸವೆರಾ ಟೈಮ್ಸ್’ ಸುದ್ದಿ ಪತ್ರಿಕೆಯ ಓದುಗರು ದಾನವಾಗಿ ನೀಡಿದ್ದುದಾಗಿದೆ.
ನೇಪಾಳದಲ್ಲಿ ಸಂಭವಿಸಿ ಭೀಕರ ದುರಂತದಲ್ಲಿ ಮಡಿದವರಿಗೆ ಸಹಾಯಾರ್ಥವಾಗಿ ಈ ಹಣವನ್ನು ಸಂಗ್ರಹಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.