ಫರಂಗಿಪೇಟೆ : ಭಾರತೀಯ ಜನತಾ ಪಾರ್ಟಿ ಪುದು ಶಕ್ತಿ ಕೇಂದ್ರದ ವತಿಯಿಂದ ಗಿಡ ನೆಡುವ ಕಾರ್ಯಕ್ರಮವು ಪುದು ಶಕ್ತಿ ಕೇಂದ್ರ ವ್ಯಾಪ್ತಿ ಯ ಅಬ್ಬೆಟ್ಟು ಎಂಬಲ್ಲಿ ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ನಡೆಯಿತು.
ತಾಲೂಕು ಪಂಚಾಯತ್ ಸದಸ್ಯ ಗಣೇಶ್ ಸುವರ್ಣ, ಮೇರಮಜಲು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ನಾಯ್ಗ, ಮಂಗಳೂರು ಮಂಡಲ ಬಿ ಜೆ ಪಿ ಉಪಾಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ಸುಜೀರು, ಜಯಶ್ರೀ ಕರ್ಕೇರ, ಮಂಗಳೂರು ಮಂಡಲ ಬಿ ಜೆ ಪಿ ಮಹಿಳಾ ಮೋರ್ಚಾ ಪ್ರದಾನ ಕಾರ್ಯದರ್ಶಿ ಶೈಲಜಾ ಪಿ ಶೆಟ್ಟಿ, ಪಂಚಾಯತ್ ಸದಸ್ಯರುಗಳಾದ ಅರುಣಾ, ಪದ್ಮನಾಭ ಶೆಟ್ಟಿ, ರವಿ ಅಬ್ಬೆಟ್ಟು, ಪುದು ಶಕ್ತಿ ಕೇಂದ್ರದ ಅಧ್ಯಕ್ಷರಾದ ಪವನ್ ಕುಮಾರ್, ಕಾರ್ಯದರ್ಶಿ ದಿನೇಶ್ ಶೆಟ್ಟಿ ಕೊಟ್ಟಿಂಜ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಪ್ರಮೋದ್, ಕೊಡ್ಮಾಣ್ ಗ್ರಾಮ ಯುವ ಮೋರ್ಚಾದ ಅಧ್ಯಕ್ಷರಾದ ದಿನೇಶ್ ಶೆಟ್ಟಿ ಕೊಡಂಗೆ, ಸ್ಥಳೀಯ ಬಿ ಜೆ ಪಿ ಮುಖಂಡರುಗಳಾದ ಗಂಗಾಧರ ಕೋಟ್ಯಾನ್, ಜಯರಾಮ ಶೆಟ್ಟಿ, ಸುರೇಶ ಶೆಟ್ಟಿ ತೇವುಕಾಡು ಮತ್ತಿತರರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.