ಬಂಟ್ವಾಳ : ಭೂ ಪರಿವರ್ತಿತ ಜಮೀನುಗಳು ಸ್ಥಿರಾಸ್ತಿಗೆ ಸಮಬಂಧಿಸಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಇ-ಸ್ವತ್ತು ತಂತ್ರಾಂಶದ ಮೂಲ ದಾಖಲಿಸುವಲ್ಲಿನ ಗೊಂದಲ ನಿವಾರಣೆ ಬಗ್ಗೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಉಪವಾಸ ಸತ್ಯಾಗ್ರಹವನ್ನು ಬಂಟ್ವಾಳ ಬಿಜೆಪಿ 3-9-2016 ರಂದು ಬಿ.ಸಿ. ರೋಡಿನಲ್ಲಿ ಬೆಳಿಗ್ಗೆ 8ರಿಂದ ಸಂಜೆ 5 ರವರೆಗೆ ಹಮ್ಮಿಕೊಂಡಿದೆ. ಉಪವಾಸ ಸತ್ಯಾಗ್ರಹದಲ್ಲಿ ಅನೇಕರು ಪಾಲ್ಗೊಂಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.