ಬಂಟ್ವಾಳ: ಉರಿಯಲ್ಲಿ ಭಯೋತ್ಪಾದಕರ ಅಟ್ಟಹಾಸಕ್ಕೆ ಬಲಿಯಾದ ಹುತಾತ್ಮರಾದ ವೀರಯೋಧರಿಗೆ ಶ್ರದ್ಧಾಂಜಲಿ ಅರ್ಪಣೆ ಕಾರ್ಯಕ್ರಮ ಬಿ.ಸಿ.ರೋಡ್ ಬಸ್ನಿಲ್ದಾಣದಲ್ಲಿ ಬಂಟ್ವಾಳ ಹಿಂದೂ ಜಾಗರಣೆ ವೇದಿಕೆಯ ವತಿಯಿಂದ ನಡೆಯಿತು. ಕಾರ್ಯಕ್ರಮವನ್ನು ಬಿಎಸ್.ಎಪ್ ನಿವೃತ್ತ ಕಮಾಂಡೆಂಟ್ ಚೆನ್ನಪ್ಪ ಮೂಲ್ಯ ದೀಪ ಬೆಳಗಿಸಿ ಶ್ರದ್ಧಾಂಜಲಿ ಅರ್ಪಿಸಿದರು. ಈ ಸಂದರ್ಭ ಹಿಂದೂ ಜಾಗರಣೆ ವೇದಿಕೆಯ ಪ್ರಮುಖರಾದ ರಾಧಾಕೃಷ್ಣ ಅಡಂತ್ಯಾಯ, ರವಿರಾಜ್ ಬಿ.ಸಿರೋಡ್, ಪ್ರಶಾಂತ್ ಕೆಂಪುಗುಡ್ಡೆ, ಚಂದ್ರ ಕಲಾಯಿ,ಬಾಲಕೃಷ್ಣ ಕಲಾಯಿ, ರತ್ನಾಕರ ಶೆಟ್ಟಿ ಮತ್ತಿತರರು ಹಾಜರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.