ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) 91ನೇ ಸ್ಥಾಪನಾ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸ್ವಯಂಸೇವಕರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಈ ಸಂದರ್ಭ ಅದರ ಹಲವು ಕಾರ್ಯಗಳನ್ನು ಅವರು ಶ್ಲಾಘಿಸಿದ್ದಾರೆ.
ಆರ್ಎಸ್ಎಸ್ನ ಸ್ಥಾಪನಾ ದಿನದಂದು ಎಲ್ಲ ಸ್ವಯಂಸೇವಕರಿಗೂ ನನ್ನ ಅಭಿನಂದನೆಗಳು ಹಾಗೂ ತಮ್ಮ ರಾಷ್ಟ್ರ ಸೇವೆಗೆ ಶುಭಾಶಯಗಳು ಎಂದು ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದಾರೆ.
On the Sthapana Diwas of the RSS, my greetings to all Swayamsevaks & best wishes in their endeavours to serve our nation.
— Narendra Modi (@narendramodi) October 11, 2016
ಕೇಶವ ಬಲಿರಾಂ ಹೆಡ್ಗೇವಾರ್ ಅವರು ಸೆಪ್ಟೆಂಬರ್ 1925ರಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಪ್ರಾರಂಭಿಸಿದ್ದರು. ಅದರ ಸ್ಥಾಪನಾ ದಿನವನ್ನು ಪ್ರತಿ ವರ್ಷ ವಿಜಯದಶಮಿಯಂದು ಆಚರಿಸಲಾಗುತ್ತದೆ.
ಆರ್ಎಸ್ಎಸ್ನ ಸ್ಥಾಪನಾ ದಿನದಂದು ದೇಶದ ಅನೇಕ ಗಣ್ಯರು ಸ್ವಯಂಸೇವಕರಿಗೆ ಶುಭಾಶಯಗಳನ್ನು ಕೋರಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.