ನವದೆಹಲಿ: ಕರ್ನಾಟಕದಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ರಾಜ್ಯದೆಲ್ಲೆಡೆ ಆಚರಿಸಲಾಗಿತ್ತಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ಕರ್ನಾಟಕ ರಾಜ್ಯದ ಜನತೆಗೆ ಕನ್ನಡ ಭಾಷೆಯಲ್ಲಿಯೇ ಶುಭಾಶಯ ಕೋರಿದ್ದಾರೆ.
ಕರ್ನಾಟಕ ಬಹಳ ಸುಂದರ ರಾಜ್ಯವಾಗಿದ್ದು, ಭಾರತದ ಪ್ರಗತಿಗೆ ಉತ್ತಮ ಕೊಡುಗೆ ನೀಡಿದೆ. ಕರ್ನಾಟಕ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ರಾಜ್ಯದ ಜನತೆಗೆ ನನ್ನ ಶುಭಾಶಯಗಳು
— Narendra Modi (@narendramodi) November 1, 2016
“ಕರ್ನಾಟಕ ಬಹಳ ಸುಂದರ ರಾಜ್ಯವಾಗಿದ್ದು, ಭಾರತದ ಪ್ರಗತಿಗೆ ಉತ್ತಮ ಕೊಡುಗೆ ನೀಡಿದೆ. ಕರ್ನಾಟಕ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ರಾಜ್ಯದ ಜನತೆಗೆ ನನ್ನ ಶುಭಾಶಯಗಳು ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.