ನವದೆಹಲಿ: ಬಿಜೆಪಿಯ ಹಿರಿಯ ನಾಯಕ, ಮಾಜಿ ಉಪಪಪ್ರಧಾನಿ ಎಲ್.ಕೆ. ಅಡ್ವಾಣಿ ಅವರ 88ನೇ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಅಡ್ವಾಣಿ ಅವರಿಗೆ ಶುಭಾಶಯ ಕೋರಿದ್ದಾರೆ.
ನಮಗೆ ಸ್ಫೂರ್ತಿಯಾಗಿರುವ, ಭಾರತ ಕಂಡ ಮೇರು ನಾಯಕ, ಯಾವುದೇ ದಣಿವಿಲ್ಲದೇ ಶ್ರದ್ಧೆಯಿಂದ ಭಾರತದ ಸೇವೆ ಸಲ್ಲಿಸಿದ ಎಲ್.ಕೆ. ಅಡ್ವಾಣಿ ಅವರಿಗೆ ಜನ್ಮದಿನದ ಶುಭಾಶಯಗಳು ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಅಡ್ವಾಣಿ ಅವರ ನಿವಾಸಕ್ಕೆ ಭೇಟಿ ನೀಡಿ ಶುಭಾಶಯ ಕೋರಿದ ಪ್ರಧಾನಿ ಮೋದಿ, ಅಡ್ವಾಣಿ ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
Wishing our inspiration, one of India’s tallest leaders who has served India tirelessly & diligently, Shri LK Advani ji on his birthday.
— Narendra Modi (@narendramodi) November 8, 2016
I pray to God that Advani ji is blessed with a long and healthy life.
— Narendra Modi (@narendramodi) November 8, 2016
Met Advani ji and extended birthday greetings to him. pic.twitter.com/mjzZhDvOpu
— Narendra Modi (@narendramodi) November 8, 2016
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.