ಬೆಂಗಳೂರು : ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಕನ್ನಡ ಕಾರ್ಮಿಕ ಲೋಕ ಮತ್ತು ಕನ್ನಡ ಗೆಳೆಯರ ಬಳಗದ ವತಿಯಿಂದ ನವೆಂಬರ್ 8 ರಂದು ಜರಗಿದ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ವಿಶೇಷ ಅಭಿನಂದನೆ ಮಾಡಿ ಮಾಜಿ ಸಚಿವ ಶಾಸಕ ಶ್ರೀ ಸುರೇಶ್ ಕುಮಾರ್ ಅವರು ಸಮ್ಮಾನಿಸಿದರು.
ತೀರ್ಥಕ್ಷೇತ್ರಗಳಂತೆ ಸುಳ್ಯದ ಸ್ನೇಹಶಾಲೆಯೂ ಭೇಟಿ ನೀಡಬೇಕಾದಂತಹ ಸಂಸ್ಥೆಯಾಗಿ ದಾಮ್ಲೆಯವರು ಸ್ನೇಹಿತರೊಂದಿಗೆ ಅದನ್ನು ರೂಪಿಸಿದ್ದಾರೆ ಎಂಬುದಾಗಿ ಸುರೇಶ್ ಕುಮಾರ್ ಹೇಳಿದರು.
ಸಾಹಿತಿ ಚಿದಾನಂದ ಮೂರ್ತಿಯವರು ಅಧ್ಯಕ್ಷತೆ ವಹಿಸಿದ್ದ ಸಮಾರಂಭದಲ್ಲಿ ಮಾಜಿ ಕಸಾಪ ಅಧ್ಯಕ್ಷ ಗೋ.ರು. ಚ. ಮುಖ್ಯ ಅತಿಥಿಯಾಗಿದ್ದರು. ಇದೇ ಸಂದರ್ಭದಲ್ಲಿ ಸ್ನೇಹ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಲಕ್ಷ್ಮಿ ದಾಮ್ಲೆ ಇವರನ್ನೂ ಗೌರವಿಸಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.