News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸಂಸ್ಕೃತದಲ್ಲಿ ಸ್ವರ್ಣ ಪದಕ

ಕಾರ್ಕಳ: ಮೈಸೂರು ಮಾನಸಗಂಗೋತ್ರಿ ಕರ್ನಾಟಕ ರಾಜ್ಯ ಮುಕ್ತ ವಿ.ವಿ.ದಲ್ಲಿ ಸಂಸ್ಕೃತ ವಿಭಾಗದ ಸ್ನಾತಕೋತ್ತರ ಪದವಿಯಲ್ಲಿ (ಎಂ.ಎ) ಕಾರ್ಕಳದ ಕಾರ್ತಿಕ್ ವಾಗ್ಳೆ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಹಾಗೂ ನಗದು ಬಹುಮಾನ ಗಳಿಸಿದ್ದಾರೆ. ಕಾರ್ತಿಕ್ ವಾಗ್ಳೆ ಅವರು ಬಾಲಕೃಷ್ಣ ನಾಯಕ್ ಮತ್ತು ಭಾರತಿ ನಾಯಕ್ ದಂಪತಿ ಪುತ್ರ.

30KV-KVL

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top