ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಗುರುವಾರ ಸರ್ದಾರ ವಲ್ಲಭಾಯಿ ಪಟೇಲ್ ಅವರ ಪುಣ್ಯತಿಥಿಯಂದು ಗೌರವ ಶ್ರದ್ಧಾಂಜಲಿ ಸಲ್ಲಿಸಿ, ದೇಶವು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಸ್ವಾತಂತ್ರ್ಯ ಹೋರಾಟ ಹಾಗೂ ನಿರ್ಣಾಯಕ ನಾಯಕತ್ವಕ್ಕಾಗಿ ಕೃತಜ್ಞವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
Tributes to Sardar Vallabhbhai Patel on his Punya Tithi. India is grateful to him for his role in freedom struggle & decisive leadership.
— Narendra Modi (@narendramodi) December 15, 2016
ಸರ್ದಾರ ಪಟೇಲ್ ಅವರು ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ಪಟೇಲ್ರು ದೇಶ ಸ್ವತಂತ್ರವಾದ ನಂತರ ರಾಜರ ಆಡಳಿತದಲ್ಲಿದ್ದ ಸುಮಾರು 565 ರಾಜ್ಯಗಳನ್ನು ಏಕೀಕರಣಗೊಳಿಸಿ, ದೇಶವನ್ನು ಒಂದು ಮಾಡುವಲ್ಲಿ ಯಶಸ್ವಿಯಾದರು.
ಅವರು ಭಾರತದ ಮೊದಲ ಗೃಹ ಮಂತ್ರಿ ಮತ್ತು ಉಪ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.