News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮಾರಾಡ್ ದಿನಾಚರಣೆ ಕಾರ್ಯಕ್ರಮ

ಬದಿಯಡ್ಕ: ಹಿಂದು ಐಕ್ಯ ವೇದಿಕೆಯ ಆಶ್ರಯದಲ್ಲಿ ಬದಿಯಡ್ಕ ಬಸ್ಸು ನಿಲ್ದಾಣ ಪರಿಸರದಲ್ಲಿ ಮಾರಾಡ್ ದಿನಾಚರಣೆ ಕಾರ್ಯಕ್ರಮ ನಡೆಯಿತು.

marad-dina-Badiadka1

ಕಾರ್ಯಕ್ರಮವನ್ನು ಹಿಂದೂ ಐಕ್ಯ ವೇದಿ ಮಹಿಳಾ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀಮತಿ ವಾಮನ ಮುರಳಿ ಉದ್ಘಾಟಿಸಿದರು. ಅವರು ಮಾತನಾಡಿ ಹಿಂದುಗಳ ದಮನ ಕಾರ್ಯ ಇಂದೂ ಸಹ ನಡೆಯುತ್ತಿದೆ. ಇದರ ವಿರುದ್ಧ ಹಿಂದೂ ಸಮಾಜವು ಸೆಟೆದು ನಿಲ್ಲಬೇಕಾದ ಅಗತ್ಯವಿದೆ. ಹಿಂದೂಗಳ ಮತಾಂತರ ಸೆಕ್ಯೂಲರ್ ಆಗಿದ್ದು ಮರಳಿ ಮಾತೃ ಧರ್ಮಕ್ಕೆ ಕರೆ ತಂದರೆ ಅದು ಕೋಮುವಾದ ಆಗುತ್ತಿದೆ ಎಂದರು.

ಹಿಂದೂ ಐಕ್ಯ ವೇದಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ರಾಜನ್ ಮುಳಿಯಾರು, ಜಿಲ್ಲಾ ಕಾರ್ಯದರ್ಶಿ ಗಣೇಶ್ ಪೆರ್ಲ, ಮೊದಲಾದವರು ಮಾತನಾಡಿದರು. ತಾಲೂಕು ಉಪಾಧ್ಯಕ್ಷ ಮಾಧವ ಭಟ್ ಸ್ವಾಗತಿಸಿ ನ್ಯಾಯವಾದಿ ಗಣೇಶ್ ಬದಿಯಡ್ಕ ವಂದಿಸಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top