ರೇವಾ: ಮಧ್ಯಪ್ರದೇಶದ ರೇವಾ ಪುರಸಭೆ ಮಾನವ ರಚಿತ ಕಸದ ತೊಟ್ಟಿ ನಿರ್ಮಿಸುವ ಮೂಲಕ ವಿಶ್ವ ದಾಖಲೆ ಸೃಷ್ಟಿಸಿದೆ.
ಜ.13ರಂದು ಸ್ವಚ್ಛ ಭಾರತ ಅಭಿಯಾನವನ್ನು ಉತ್ತೇಜಿಸಲು ದಾಖಲೆ ಮಟ್ಟದಲ್ಲಿ ಜನರು ಕಸದ ತೊಟ್ಟಿಯ ಆಕಾರದಲ್ಲಿ ನಿಲ್ಲುವ ಮೂಲಕ ಈ ದಾಖಲೆ ನಿರ್ಮಿಸಿದ್ದು, ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ನಲ್ಲಿ ದಾಖಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.